ಡಿಸೆಂಬರ್ 7 ರಂದು ಕೊಪ್ಪಳಕ್ಕೆ ಕಲ್ಟ್ ಚಿತ್ರದ ಝೈದ್‌ಖಾನ್, ಮಲೈಕಾ
Zaid Khan, Malaika to Koppal on December 7th
ಕೊಪ್ಪಳ 05: ನಗರಕ್ಕೆ ಕನ್ನಡದ ಮತ್ತೊಂದು ಬಿಗ್ ಸಿನೆಮಾ ಆಗಲಿರುವ "ಕಲ್ಟ್" ಚಿತ್ರದ ನಾಯಕ ನಟ ಝೈದ್ ಖಾನ್ ಮತ್ತು ನಾಯಕ ನಟಿ ಮಲೈಕಾ ವಸುಪಾಲ್ ಹಾಗೂ ತಂಡ ಚಿತ್ರದ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕರಾದ ಅಮ್ಜದ್ ಪಟೇಲ್ ಮತ್ತು ಮಂಜುನಾಥ ಜಿ. ಗೊಂಡಬಾಳ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು ಸಚಿವ ಜಮೀರ್ ಅಹ್ಮದ್ ಖಾನ್ ಅವರ ಸುಪುತ್ರ, ಸ್ಟೈಲಿಶ್ ಸ್ಟಾರ್ ಖ್ಯಾತಿಯ ನಟ. ಝೈದ್ ಖಾನ್ ಅವರು ನಾಯಕ ನಟನಾಗಿ ನಟಿಸಿದ ಖ್ಯಾತ ಚಿತ್ರ ತಾರೆ ರಚಿತಾ ರಾಮ್, ಯುವ ನಟಿ ಮಲೈಕಾ ವಸುಪಾಲ್ ಅವರು ನಟಿಸಿದ ಚಲನಚಿತ್ರ ಕಲ್ಟ್ ಚಿತ್ರದ ಪ್ರಮೋಷನಗಾಗಿ ನಗರಕ್ಕೆ ಆಗಮಿಸುತ್ತಿದ್ದು ಅವರ ಅಭಿಮಾನಿಗಳು ಭರ್ಜರಿ ಸಿದ್ಧತೆ ಮಾಡುತ್ತಿದ್ದಾರೆ.
ರವಿವಾರ ಡಿಸೆಂಬರ್ 7 ರಂದು ಬೆಳಿಗ್ಗೆ 11 ಗಂಟೆಗೆ ರೋಡ್ ಶೋ, ಬೈಕ್ ರಾ್ಯಲಿ ಗಂಜ್ ವೃತ್ತದಿಂದ ಸಾಹಿತ್ಯ ಭವನದವರೆಗೆ ನಡೆಯುತ್ತದೆ ನಂತರ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ಇದ್ದು, ಅಲ್ಲಿಯೇ ಭಾಗವಹಿಸಿದವರಿಗೆ ಕೆಲವು ಉಚಿತ ಉಡುಗೊರೆಗಳನ್ನು ಸಹ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 