ಬಿಜೆಪಿಗೆ ರೈತರ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ: ಉಪಮುಖ್ಯಮಂತ್ರಿ
ಬೆಂಗಳೂರು: ನಮ್ಮ ಮೈತ್ರಿ ಸರಕಾರದ ಬಗ್ಗೆ ಹಗುರವಾಗಿ ಮಾತನಾಡುವ ನೈತಿಕತೆ ಬಿಜೆಪಿ ಪಕ್ಷಕ್ಕಿಲ್ಲ. ನಮ್ಮ ಸರಕಾರ 49 ಸಾವಿರ ಕೋಟಿ ರು. ರೈತರ ಸಾಲಮನ್ನಾ ಮಾಡುತ್ತಿದೆ. ಪ್ರಧಾನಿ ಮೋದಿ ರೈತರ ಸಾಲಮನ್ನಾ ಮಾಡಲು ಹಿಂದೇಟು ಹಾಕಿದರು. ಇವರ ಪಕ್ಷಕ್ಕೆ ರೈತ ಬಗ್ಗೆ ಮಾತನಾಡುವ ಅಧಿಕಾರವಿಲ್ಲ. ಸಿಎಂ ಕುಮಾರಸ್ವಾಮಿ ಅವರು ರೈತರ ಬಗ್ಗೆ ಹಗುರವಾಗಿ ಮಾತನಾಡಲು ಸಾಧ್ಯವಿಲ್ಲ ಎಂದು ಉಒಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಬ್ಬು ಬೆಳೆಗಾರರ ಹಣ ಪಾವತಿ ವಿಚಾರವಾಗಿ ಸಿಎಂ ಅವರು ನಾಳೆ ರೈತರ ಸಭೆ ಕರೆದಿದ್ದಾರೆ. ಈ ವೇಳೆ ಹಣಪಾವತಿಸದ ಸಕ್ಕರೆ ಕಾಖರ್ಾನ್ಳೆಗಳ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ. ಇಂದು ರೈತರ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾನೂನು ಚೌಕಟ್ಟಿನಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ ಎಂದರು.
ಆ್ಯಂಬಿಟೆಂಡ್ ಪ್ರಕರಣ ತನಿಖೆ ಹಂತದಲ್ಲಿದೆ. ಆರೋಪಿಗಳ ಪಟ್ಟಿ ಹೆಚ್ಚುತ್ತಿರುವುದರಿಂದ ತನಿಖೆ ಮುಗಿಯುವವರೆಗೂ ಏನೂ ಹೇಳಲು ಸಾಧ್ಯವಿಲ್ಲ. ಈ ಪ್ರಕರಣವನ್ನು ಸಿಸಿಬಿ ಪೊಲೀಸರು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಸಿಐಡಿಗೆ ವಹಿಸುವ ಸಂದರ್ಭ ಬಂದಾಗ ನೋಡೋಣ ಎಂದು ಪ್ರತಿಕ್ರಿಯಿಸಿದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 