ಗದಗ 14: ಗದಗ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಮತದಾನ ಜಾಗೃತಿ ಅಂಗವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ದಿ. 14ರಂದು ಜಿಲ್ಲೆಯ ತಾಲೂಕು ಮಟ್ಟದಲ್ಲಿ ಚಿತ್ರಕಲಾ ಶಿಕ್ಷಕರಿಂದ ಚಿತ್ರ ಬಿಡಿಸುವ ಸ್ಫದರ್ೆಯ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು ಎಂದು ಸ್ವೀಪ್ ಸಮಿತಿಯ ಸದಸ್ಯ ಕಾರ್ಯದಶರ್ಿ ಟಿ.ದಿನೇಶ ತಿಳಿಸಿದ್ದಾರೆ.