ದೇವರ ದಾಸಿಮಯ್ಯ ಜಯಂತಿ ಆಚರಣೆ
ಧಾರವಾಡ 10: ಆದ್ಯ ವಚನಕಾರ ದೇವರ ದಾಸಿಮಯ್ಯ ಅವರ 1040 ನೇ ಜಯಂತಿಯನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ಆಚರಿಸಲಾಯಿತು.
ಜಿಲ್ಲಾಧಿಕಾರಿ ದೀಪಾ ಚೋಳನ್ ದೇವರ ದಾಸಿಮಯ್ಯ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದರು. ಅಪರ ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ, ರಂಗಾಯಣ ಆಡಳಿತಾಧಿಕಾರಿ ಕೆ.ಎಚ್ ಚನ್ನೂರ ಕವಲಗೇರಿ ಗ್ರಾಮದ ಶಿವಾನಂದ ಮಠದ ಶಿವಾನಂದ ಸರಸ್ವತಿ ಸ್ವಾಮಿಜಿ, ರವಿ ಮಾರುತಿ ಲೋಲಿ, ಷಡಕ್ಷರಿ ಪಕ್ಕೀರಪ್ಪ, ದೇವೆಂದ್ರ ಎಮ್ ಹೊಸಮನಿ, ರವೀಂದ್ರ ಲೋಲೆನವರ, ಈಶ್ವರ ಆರ್ ಕಾಮಕರ, ತಾರಿಬಾ ಬೇಲ್ಕರ್, ಆರ್.ಡಿ. ಗದ್ದೆಣ್ಣನವರ, ಅನಸುಯಾ ನವಲಗುಂದ, ಸಮಾಜದ ಮುಖಂಡರು ಸೇರಿದಂತೆ ವಿವಿಧ ಅಧಿಕಾರಿಗಳು, ಪಾಲ್ಗೊಂಡಿದ್ದರು.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 