ಉತ್ತರ ಕನರ್ಾಟಕದ ಅಭಿವೃದ್ಧಿಗಾಗಿ ಪ್ರತಿಭಟನೆ
10: ಪ್ರಸಕ್ತ ಬಜೆಟ್ ನಲ್ಲಿ ಉತ್ತರ ಕನರ್ಾಟ ಪ್ರದೇಶಕ್ಕೆ ಅನ್ಯಾಯ ವಾಗಿರುವದನ್ನು ಖಂಡಿಸಲು ವಿವಿಧ ರಾಜಕೀಯ ಪಕ್ಷಗಳ ನಾಯಕರು ಒಗ್ಗಟ್ಟಾಗಿ ಸುವರ್ಣ ಸೌಧದ ಎದರು ಉತ್ತರ ಕನರ್ಾಟಕ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಬೆಳಗಾವಿಯ ಸುವರ್ಣ ಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಮುಖಂಡರು ಉತ್ತರ ಕನರ್ಾಟಕ ವಿಕಾಸ ವೇದಿಕೆಯಿಂದ ಧರಣಿ ನಡೆಸಿ ಅಭಿವೃದ್ಧಿಯ ಹಕ್ಕೊತ್ತಾಯ ಮಾಡಿದರು. ಸುವರ್ಣ ಸೌಧ ಉತ್ತರ ಕನರ್ಾಟಕ ಭಾಗದ ಆಡಳಿತಾತ್ಮಕ ಶಕ್ತಿ ಕೇಂದ್ರವಾಗಬೇಕು ನಿರಂತರ ಅಧಿವೇಶನ ಸುವರ್ಣ ಸೌಧದಲ್ಲಿ ನಡೆಯಬೇಕು ಬೆಳಗಾವಿ ರಾಜ್ಯದ ಎರಡನೇ ರಾಜ್ಯದಾನಿಯಾಗಿ ಘೋಷಿಸಿ ಉತ್ತರ ಕನರ್ಾಟಕದ ಸಮಗ್ರ ಅಭಿವೃದ್ಧಿಗೆ ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯ ಮಾಡಿದ್ರು. ರಾಜ್ಯ ಮಟ್ಟದ ಕಾಯರ್ಾಲಯಗಳನ್ನು ಸುವರ್ಣ ಸೌಧಕ್ಕೆ ಸ್ಥಳಾಂತರ ಮಾಡುವದು ಸೇರಿದಂತೆ ಐದು ಬೇಡಿಕೆಗಳನ್ನಿಟ್ಟುಕೊಂಡು ಧರಣಿ ಕುಳಿತ ಕಾರ್ಯಕರ್ತರು ರಾಜ್ಯ ಸಕರ್ಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಒಂದು ವಾರದೊಳಗಾಗಿ ತಮ್ಮ ಬೇಡಿಕೆ ಈಡೇರಿಸದಿದ್ದರೆ ಉಗ್ರವಾದ ಹೋರಾಟ ಮಾಡುವುದಾಗಿ ಉತ್ತರ ಕನರ್ಾಟಕ ವಿಕಾಸ ವೇದಿಕೆಯ ಅದ್ಯಕ್ಷ ಅಶೋಕ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 