ಆಗಸ್ಟ್ 5ರಂದು ‘ಸಾಮಾಜಿಕ ಅರಿವು’ ಕಾರ್ಯಕ್ರಮ
‘Social Awareness’ program on August 5
ಮೂಡಲಗಿ 04: ಆಗಸ್ಟ್ 5ರಂದು ಪಟ್ಟಣದ ಆರಿ್ಡ.ಎಸ್. ಕಾಲೇಜಿನ ಸಭಾಂಗಣದಲ್ಲಿ ಕರ್ನಾಟಕ ಪತ್ರಕರ್ತರ ಸಂಘ (ರಿ), ಮೂಡಲಗಿ ತಾಲೂಕು ಘಟಕ ಹಾಗೂ ಆರಿ್ಡ.ಎಸ್. ಪದವಿ ಪೂರ್ವ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ ಅಂಗವಾಗಿ ‘ಸಾಮಾಜಿಕ ಅರಿವು’ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಉದ್ಘಾಟಿಸಲಿದ್ದು, ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಮುರುಗೇಶ್ ಶಿವಪುಜಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು ಹಾಗೂ ಪತ್ರಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಘದ ತಾಲೂಕು ಘಟಕದ ಅಧ್ಯಕ್ಷ ಉಮೇಶ್ ಬೆಳಕೂಡ ತಿಳಿಸಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 