‘ಶ್ರೀ ಗುರುರಾಜ ಮಂದಿರಂ’ ವಾರ್ಷೀಕೋತ್ಸವ ಸಮಾರಂಭ
‘Sri Gururaja Mandiram’ anniversary celebration
ಲೋಕದರ್ಶನ ವರದಿ
ಬೆಳಗಾವಿ 06: ದಿ. ಕಲ್ಲೋಪಂತ ಅಚ್ಯುತ ಪಾಟೀಲ ಅವರ ನೇತೃತ್ವದಲ್ಲಿ ಸ್ಥಾಪನೆಗೊಂಡಿರುವ ಖಾನಾಪುರ ತಾಲೂಕಿನ ಗಾಡಿಕೊಪ್ಪ ಗ್ರಾಮದಲ್ಲಿರುವ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠ ‘ಶ್ರೀ ಗುರುರಾಜ ಮಂದಿರಂ’ ದ 53 ನೇ ವಾರ್ಷೀಕೋತ್ಸವ ಸಮಾರಂಭವನ್ನು ಇದೇ ದಿನಾಂಕ 7 ಶನಿವಾರದಂದು ಶ್ರೀ ಗುರುರಾಜ ಮಂದಿರದಲ್ಲಿ ನಡೆಯಲಿದೆ.
ಇದೇ ಸಂದರ್ಭದಲ್ಲಿ ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಶ್ರೀ ಕೂಡ್ಲಿ ಆರ್ಯ ಅಕ್ಷೊಭ್ಯ ಮಠಾಧೀಶರಾದ ಶ್ರೀ ರಘು ವಿಜಯತೀರ್ಥ ಶ್ರೀಪಾದಂಗಳರಿಂದ ಶ್ರೀ ವೈಕುಂಠ ರಾಮದೇವರ ಸಂಸ್ಥಾನ ಪೂಜೆ ನೆರವೇರಲಿದೆ. ಸದ್ಭಕ್ತರು ಈ ಕಾರ‌್ಯಕ್ರಮದಲ್ಲಿ ಭಾಗಲ್ಗೊಂಡು ಗುರುಗಳ ಪ್ರೀತಿಗೆ ಪಾತ್ರರಾಗಬೇಕೆಂದು ರಾಘವೇಂದ್ರ ಪಾಟೀಲ, ಧೀರೇಂದ್ರ ಪಾಟೀಲ, ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗಾಗಿ ಅಚ್ಯುತ ಪಾಟೀಲ ಮೊ. 9591754066 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 