“ಚಾರಣಿ ಟೆಲಿ” ಮೂವಿ ಬಿಡುಗಡೆ
“Charani Tele” movie release
ಹೂವಿನ ಹಡಗಲಿ 20: ಪಟ್ಟಣದಎಸ್ಆರ್ ಎಂ ಪಿ ಪಿ ಕಾಲೇಜ್ಆವರಣದ ಸಭಾಂಗಣದಲ್ಲಿ ಸೋಮವಾರ ಮಧ್ಯಾಹ್ನ 2.30ಕ್ಕೆ ಎಸ್.ಎನ್.ಕ್ರಾಂತಿ ಅಭಿನಯದ ಚಾರಣಿಟೆಲಿ ಮೂವಿ ಬಿಡುಗಡೆಯಾಗಲಿದೆ. ಕೊಂಬಳಿ ಚೌಕಿಮಠದ ಮಾಠದಗಾಡಿತಾತಾ ಸಾನಿಧ್ಯದಲ್ಲಿ ಹರಪನಹಳ್ಳಿ ಪತ್ರಕರ್ತ ಕೋಡಿಹಳ್ಳಿ ಭೀಮಣ್ಣ ಬಿಡುಗಡೆ ಮಾಡಲಿದ್ದಾರೆ.ಇದೇ ವೇಳೆ ಪ್ರೀಮಿಯರ್ ಶೋ ಆಯೋಜಿಸಲಾಗಿದೆಉಚಿತವಾಗಿ ಸಿನಿಮಾವನ್ನು ವೀಕ್ಷಸಬಹುದುಎಂದು ಪತ್ರಕರ್ತಎಸ್.ನಿಂಗರಾಜ್ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಲೆ. ಕಲಾವಿದರನ್ನು ಪ್ರೋತ್ಸಾಹಿಸಿ ಎಂದುಕೋರಿದ್ದಾರೆ.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 