“ಗುರ್ಲಾಪೂರದ ಅಯ್ಯಪ್ಪನ ಮಹಾಪೂಜೆ ಸಂಪನ್ನ.”
“The grand puja of Lord Ayyappa swamy at Gurlapur is complete.”
ಲೋಕದರ್ಶನ ವರದಿ
ಗುರ್ಲಾಪೂರ 03: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪೂರವು ಭಕ್ತಿಗೆ ಹೆಸರವಾಸಿಯಾಗಿದೆ ಅಂತಹ ಗ್ರಾಮದ ಹೃದಯ ಭಾಗದಲ್ಲಿರುವ ಅಯ್ಯಪ್ಪಸ್ವಾಮಿಯ ಗುರುವಾರ ದಿ.1ರಂದು ಹೊಸ ವರ್ಷಾಚರಣೆಯ ದಿನದಂದು ಮಹಾಪೂಜೆಯೂ ಗುರು ಸ್ವಾಮಿಗಳ ಸಾನಿಧ್ಯದಲ್ಲಿ ಅತೀ ವಿಜ್ರಭಂಣೆಯಿಂದ ಸಂಪನ್ನಗೊಂಡಿತು.
ಗುರುವಾರ ಬೆಳೆಗ್ಗೆ 6 ಗಂಟೆಗೆ ಭಕ್ತರಿಂದ ಪಂಪಾ ನದಿಯಂತ್ತಿರುವ ಹಳ್ಳದಲ್ಲಿ ತಣ್ಣೀರ ಸ್ನಾನ ಮಾಡಿ, ಸನ್ನಿಧಾನದವರಿಗೆ ದಿಡ ನಮಸ್ಕಾರ ಹಾಕಿ ತಮ್ಮ ಹರಕೆಗಳನ್ನು ತೀರಿಸಿಕೊಂಡರು.ಅಯ್ಯಪ್ಪನಿಗೆ ವಿಷೇಶ ಪೂಜೆ ಮಾಡಿ ಅಲಂಕರಿಸಿದರು.
ಸಂಜೆ 5 ಗಂಟೆಗೆ ಅಯ್ಯಪ್ಪನ ಕನ್ಯಾಸ್ವಾಮಿಗಳು ಹಾಗೂ ಗುರುಸ್ವಾಮಿಗಳು ಮಕ್ಕಳು ಮುತೈದೆರು ಸೇರಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಅಯ್ಯಪ್ಪಣ ಭಾವಚಿತ್ರ ಹಾಗೂ ಅಯ್ಯಪ್ಪಣ ಪಲ್ಲಕ್ಕಿ ಉತ್ಸವದೋಂದಿಗೆ ಸಕಲ ವಾದ್ಯ ವೃಂದದೊಂದಿಗೆ ಸಾಗುತ್ತಾ ಕಂಬಳಿ ಪಲಾಟದ ಶ್ರೀ ವೀರಭದ್ರೇಶ್ವರಣಿಗೆ ಮಹಾಮಂಗಳಾರತಿ ಮಾಡಿ ಮರಳಿ ಅಯ್ಯಪ್ಪಣ ಸನ್ನಿಧಾನಕ್ಕೆ ಬಂದು ಅಗ್ನಿಗೆ ವಿಶೆಷ ಪೂಜೆ ಮಾಡಿ ಮಹಾಪೂಜೆಗೆ ಬಂದ ಎಲ್ಲ ಗುರುಸ್ವಾಮಿಗಳು ಹಾಗೂ ಕನ್ನಾಸ್ವಾಮಿಗಳು ಅಗ್ನಿ ಹಾದು ಹದಿನೆಂಟು ಮೆಟ್ಟಲೇರಿ ಸ್ವಾಮಿಯ ದರ್ಶನ ಪಡೆದು ಜೀವನ ಪಾವನ ಮಾಡಿಕೊಳ್ಳೂವರು ನಂತರ ಮಹಾಪೂಜೆಗೆ ಬಂದ ಭಕ್ತರೆಲ್ಲರು ಅಯ್ಯಪ್ಪನ ಶರಣು ಗೋಶಣೆಯೊಂದಿಗೆ ಹಾಡನ್ನು ಹಾಡುವರು.
ನಂತರ ಅಯ್ಯಪ್ಪಣಿಗೆ ಹಾಗೂ ಗಣಪತಿಗೆ ಸಕಲ ದೇವರಿಗೆ ಮಹಾಮಂಗಳಾರತಿ ಮಾಡಿ ಎಲ್ಲ ಭಕ್ತರಿಗೆ ಮಹಾಪ್ರಸಾದ ಪಡೆದು ಜಿವನ ಪಾವಣ ಮಾಡಿಕೊಂಡರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 